ನಟ ದರ್ಶನ್ ಗೆ ಜೈಲೇ ಗತಿ : `ಜಾಮೀನು ರದ್ದು’ ಮಾಡಿ ಸುಪ್ರೀಂಕೋರ್ಟ್ ತೀರ್ಪು.!

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕಳೆದ 2014 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ…

ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನ ಬಲಿ

ರಾಜಸ್ಥಾನ ಅಗಸ್ಟ್ 13: ರಾಜಸ್ಥಾನದ ದೌಸಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದವರಲ್ಲಿ 7 ಮಕ್ಕಳು ಮತ್ತು 4 ಮಹಿಳೆಯರು ಸೇರಿದ್ದಾರೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ,…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್: 79ನೇ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

ಪೈಚಾರ್: ಸಾಮಾಜಿಕ, ಕ್ರೀಡಾ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಳ್ಯ ತಾಲೂಕಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾಗಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಆ.೧೫ರಂದು ಪೈಚಾರ್ ನಲ್ಲಿ ನಡೆಯಲಿದೆ. ಬೆಳಗ್ಗೆ…

70 ವರ್ಷದ ದಾಂಪತ್ಯ- 96ರ ಪತ್ನಿಗೆ ಡಿವೋರ್ಸ್ ನೀಡಿದ 99ರ ವೃದ್ಧ; ಕಾರಣ ಕೇಳಿದ್ರೆ ದಂಗಾಗ್ತೀರ

ದಾಂಪತ್ಯ ಕಲಹ, ದಾಂಪತ್ಯ ದ್ರೋಹ ಹಾಗೂ ವಿಚ್ಛೇದನ ಇಂದು ಸಾಮಾನ್ಯ ಎನಿಸಿದೆ. ಸಣ್ಣ ಪುಟ್ಟ ಕಾರಣಗಳಿಗೆ ದಂಪತಿಗಳು ದೂರಾಗಿ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಯುವ ಸಮುದಾಯದವರೇ ವಿಚ್ಛೇದನ ಪಡೆಯುವುದು ಹೆಚ್ಚು 20 ರಿಂದ 3 ವರ್ಷ ದಾಂಪತ್ಯ ಮಾಡಿದವರು ವಿಚ್ಛೇದನ ಪಡೆಯುವುದು…

ಸ್ವಾತಂತ್ರ್ಯ ಸಂಭ್ರಮ; ಪ್ರಾಪ್ತಿ ಗೌಡ

ಮೊಟ್ಟ ಮೊದಲನೆಯದಾಗಿ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯಗಳು.ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶವು ಸಾಮಾನ್ಯವಾಗಿ ಎರಡು ಸಂಸ್ಕೃತಿಗಳನ್ನು ಮುಖ್ಯವಾಗಿ ಅನುಸರಿಸುವಂತದ್ದು ಒಂದು ಸರ್ವೇ ಜನ ಸುಖಿನೋ ಭವಂತು ಮತ್ತು ವಸುದೈವ ಕುಟುಂಬಕಂ ಸಾಮಾನ್ಯವಾಗಿ ಯಾರೇ ಅಥಿತಿಗಳಾಗಿ ಬಂದರು…

ಮುಂದಿನ ಶೈಕ್ಷಣಿಕ ವರ್ಷದಿಂದ ಸುಳ್ಯದಲ್ಲಿ ಮೈನಾರಿಟಿ ಹಾಸ್ಟೆಲ್ : ನಿರ್ದೇಶಕರ ಭರವಸೆ

ಜಿಲ್ಲೆ ಯಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ತಾಲೂಕು ಕೇಂದ್ರವಾದ ಸುಳ್ಯದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಪ್ರಾರಂಭಿಸಬೇಕೆಂದು ಸಚಿವರಾದ ಬಿ. ಝೆಡ್. ಝಮೀರ್ ಅಹ್ಮದ್ ಖಾನ್ ರವರಿಗೆ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ.…

ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ- ವ್ಯಕ್ತಿ ಸಜೀವ ದಹನ

ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ. OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು…

ಸುಳ್ಯ: ರಥಬೀದಿ ತಿರುವಿನಲ್ಲಿ ಒಡೆದ ನೀರಿನ ಪೈಪ್, ರಾಷ್ಟ್ರೀಯ ಹೆದ್ದಾರಿ ಕೆಸರುಮಯ

Nammasullia: ಸುಳ್ಯದ ರಥಬೀದಿ ತಿರುವಿನಲ್ಲಿ ಪೈಪ್ ಒಡೆದು ನೀರು ಪೋಲಾದ ಘಟನೆ ಇಂದು ನಡೆದಿದೆ. ಈ ಭಾಗದಲ್ಲಿ ಇದಕ್ಕಿಂತ ಮೊದಲು ಹಲವಾರು ಬಾರಿ ನೀರಿನ ಪೈಪು ಒಡೆದು ನೀರು ಪೋಲು ಆಗಿದ್ದರು, ಅದಕ್ಕೆ ಬೇಕಾದ ಸಮಗ್ರ ದುರಸ್ತಿ ಕಾರ್ಯ ನಡೆಯದೇ ಇದ್ದರಿಂದ…

ಬಂಡೀಪುರ: ‘ಕಾಡಾನೆ’ ಜೊತೆ ‘ಸೆಲ್ಫಿ’; ಪ್ರವಾಸಿಗನಿಗೆ ಬಿತ್ತು ₹25,000 ದಂಡ.!

ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದ ಘಟನೆಗೆ ಸಂಬಂಧಿಸಿದಂತೆ ಇದೀಗ ‘ಸೆಲ್ಪಿ’ ಕ್ಲಿಕ್ಕಿಸಿದ ಪ್ರವಾಸಿಗನಿಗೆ ಅರಣ್ಯ ಇಲಾಖೆ 25,000 ರೂ ದಂಡ ವಿಧಿಸಿದೆ. ನಂಜನಗೂಡಿನ ಬಸವರಾಜು ಎಂಬುವವರು ಕಾಡಾನೆ ಜೊತೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಅಪಾಯಕ್ಕೆ ಸಿಲುಕಿದ್ದರು.…

ಕೊಟ್ಟಿಗೆಹಾರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹಾರ್ಟ್ ಅಟ್ಯಾಕ್

ಕೊಟ್ಟಿಗೆಹಾರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ…