ಮಡಿಕೇರಿ-ಮಂಗಳೂರು ಹೆದ್ದಾರಿಯ ದೇವರಕೊಲ್ಲಿ ಬಳಿ ತಮಿಳುನಾಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ.

​ಅಪಘಾತದ ರಭಸಕ್ಕೆ ವಾಹನವು ತೀವ್ರವಾಗಿ ಜಖಂಗೊಂಡಿದ್ದು, ಪಿಕಪ್‌ನಲ್ಲಿದ್ದ ಸಹಚಾಲಕನ ಕೈ ತುಂಡಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಹಚಾಲಕನನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವರದಿ: ತಾಜುದ್ದೀನ್ ಟರ್ಲಿ

Leave a Reply

Your email address will not be published. Required fields are marked *