ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ ( ನಿ ) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿ ಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಎಂ ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತ ಫ, ಉಪಸ್ಥಿತರಿದ್ದರು

Leave a Reply

Your email address will not be published. Required fields are marked *