ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿ ಬಹು| ಸೈಯ್ಯದ್ ಅಲ್ ಹಾದಿ ಶರಫುದ್ದೀನ್ ತಂಙಳ್ ಅವರು ಮಂಗಳೂರಿನ ಕೊಡಿಯಾಲ್ ಬೈಲ್‌ನ ಯೇನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಮರ್ಹೂಮ್ ಬಹು| ಸೈಯ್ಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ ಪುತ್ರ ಬಹು| ಸೈಯ್ಯದ್ ಅಲ್ ಹಾದಿ ಹಸನುಲ್ ಅಶ್ ಹರಿ ತಂಙಳ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
🛒 Recommended for You:




