ಸುಳ್ಯ: ತಾಲೂಕಿನಲ್ಲಿ ನಿನ್ನೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ವಿದ್ಯಾಸಂಸ್ಥೆಗಳಿಗೆ ಇಂದು (ಆ.28) ರಜೆ ಘೋಷಿಸಿದ್ದಾರೆ.

ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಇಂದು ರಜೆ ನೀಡಲಾಗಿದೆ.