ಸುಳ್ಯ: ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎಂ. ವೆಂಕಪ್ಪ ಗೌಡ ಅವರು ಆಯ್ಕೆಯಾಗಿದ್ದಾರೆ.

ಮೇ 13, 2026 ರಂದು ನಡೆದ ತಾಲೂಕು ಜನಜಾಗೃತಿ ವೇದಿಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಭೆಯಲ್ಲಿ ಎಂ. ವೆಂಕಪ್ಪ ಗೌಡ ಅವರನ್ನು ವೇದಿಕೆಯ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *