ಸುಳ್ಯದ ಗಾಂಧಿನಗರ ಮಸೀದಿ ಬಳಿ ದ್ವಿಚಕ್ರ ವಾಹನದಲ್ಲಿ ಹಿಂದಿನ ಸಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಶಾಲು (dupatta) ಬೈಕ್‌ನ ಚಕ್ರಕ್ಕೆ ಸಿಲುಕಿ, ಬೈಕ್ ಅಪಘಾತಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಉಪಚರಿಸಿ ಯವತಿಯನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
