ಭಾರೀ ಮಳೆಗೆ ಮನೆಗಳ ಗೋಡೆ ಕುಸಿತ – ಪ್ರತ್ಯೇಕ ಘಟನೆಯಲ್ಲಿ 2 ಕಂದಮ್ಮಗಳ ದಾರುಣ ಸಾವು
ದಾವಣಗೆರೆ/ಹಾವೇರಿ: ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ (Rain) ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು (Wall Collapse) ಎಳೆ ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ. ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ…