ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ – ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ರದ್ದು
ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ನೋಂದಣಿಗೆ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇರೆಗೆ ಗ್ರಾಮ ಒನ್ ಕೇಂದ್ರದ ಲಾಗ್‍ಇನ್ ಐಡಿ ರದ್ದು ಪಡಿಸಿದ ಘಟನೆ ರಾಯಬಾಗದ ಚಿಂಚಲಿಯಲ್ಲಿ ನಡೆದಿದೆ. ಅಲ್ಲದೇ ಕೇಂದ್ರವನ್ನು ಸೀಜ್ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸುಶೀಲಾ…