Tag: 5 Guarantees

ಕೆ.ವಿ.ಜಿ ಪಾಲಿಟೆಕ್ನಿಕ್: “ಯುವ ನಿಧಿ” ಜಾಗೃತಿ ಕಾರ್ಯಕ್ರಮ

ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಅವು ಸಾರ್ಥಕ ತೆ ಮೆರೆಯುತ್ತವೆ- ಡಾ ಉಜ್ವಲ್ ಯು.ಜೆ ಸರ್ಕಾರವು ಅನೇಕ ಉತ್ತಮ ಯೋಜನೆಗಳನ್ನು ರೂಪಿಸುತ್ತದೆ ಆದರೆ ಅದು ಸರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಅದು ಸಾರ್ಥಕತೆ ಮರೆಯುತ್ತದೆ ಎಂದು ಕಿ.ವಿ.ಜಿ…

ಸ.ಪ್ರ.ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಯುವ ನಿಧಿ ನೋಂದಣಿ ಶಿಬಿರ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಮತ್ತು ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶದ ಆಶ್ರಯದಲ್ಲಿ ಯುವ ನಿಧಿ ನೋಂದಣಿ ಶಿಬಿರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಈ ಶಿಬಿರದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ…

ಅರಕಲಗೂಡು: ಗ್ಯಾರೆಂಟಿ ಕಚೇರಿಗೆ ಭೇಟಿ ನೀಡಿದ ಟಿ.ಎಂ ಶಹೀದ್,

ಹಾಸನ: ಅರಕಲಗೂಡು ಗ್ಯಾರಂಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾದ ತೇಜಸ್ವಿನಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಅಭಿನಂದಿಸಿದರು, ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಗೌಡ ಮತ್ತು ಇತರ…

ನವರಾತ್ರಿ ಪ್ರಯುಕ್ತ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಮೊತ್ತ ಶೀಘ್ರವೇ ಜಮೆ; ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮೀ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣವು ನವರಾತ್ರಿ ಪ್ರಯುಕ್ತ 2 ಕಂತಿನಲ್ಲಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 7 ಮತ್ತು 9 ನೇ ತಾರೀಕಿನಂದು ಹಣ ಜಮೆ ಆಗಲಿದ್ದು…

ರಾಜ್ಯ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸುಳ್ಯಕ್ಕೆ ಭೇಟಿ: ಶಾಹುಲ್ ಹಮೀದ್ ಕುತ್ತಮೊಟ್ಟೆಯವರಿಗೆ ಗೌರವ

ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್‌ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು…

ಯಜಮಾನಿಯರಿಗೆ ಗುಡ್ ನ್ಯೂಸ್; ಇಂದು ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಇನ್ನೂ ಸಾಕಷ್ಟು ಜನ…

ಇನ್ನೂ ಗೃಹ ಲಕ್ಷ್ಮಿ ಹಣ ಬಂದಿಲ್ವ? ಹಾಗದರೆ ಹೀಗೆ ಚೆಕ್ ಮಾಡಿ

ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದೇ ಇರುವವರು ತಪ್ಪದೇ ಎನ್‌ ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್‍ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು…