ಆಮ್ ಆದ್ಮಿ ಪಾರ್ಟಿ, ಜಿಲ್ಲಾ ಅಧ್ಯಕ್ಷರಾಗಿ ಡಾ. ವಿಶುಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಖಲಂದರ್ ಎಲಿಮಲೆ, ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ವೇಣುಗೋಪಾಲ್ ಪುಚ್ಚಪ್ಪಾಡಿ
ಸುಳ್ಯ: ಆಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಪಂಜದವರಾದಡಾ.ವಿಶುಕುಮಾರ್ ನೇಮಕಗೊಂಡಿದ್ದಾರೆ. ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆನೇಮಕಗೊಂಡಿದ್ದಾರೆ. ಸುಳ್ಯ ಗುತ್ತಿಗಾರಿನವರಾದವೇಣುಗೋಪಾಲ ಪುಚ್ಚಪ್ಪಾಡಿ ರಾಜ್ಯ ಜಂಟಿಕಾರ್ಯದರ್ಶಿಯಾಗಿದ್ದಾರೆ.ಜಿಲ್ಲಾ ಸಮಿತಿಗಳ ಅವಧಿ ಮುಗಿದ…