ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಡಾ. ಅನುರಾಧಾ ಕುರುಂಜಿ ಅಧಿಕಾರ ಸ್ವೀಕಾರ
ಸುಳ್ಯದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ…