Tag: Accident in UAE

ಉಳ್ಳಾಲ: ದುಬೈಯಲ್ಲಿ ರಸ್ತೆ ಅಪಘಾತದಲ್ಲಿ ತಾ.ಪಂ ಮಾಜಿ ಉಪಾಧ್ಯಕ್ಷೆಯ ಪುತ್ರಿ ದಾರುಣ ಸಾವು

ಉಳ್ಳಾಲ, ಫೆ 23 : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ