ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು
ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ (Green county, Alabama) ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಭಾರತ ಮೂಲದ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಎಲ್ಲಾ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ…