ಸಂಪಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಪ್ರಯಾಣಿಕರಿಗೆ ತೀವ್ರವಾದ ಗಾಯ
Namma sullia: ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ…