ಕುಂಬಕ್ಕೊಡು: ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಮುಂದೆ ರಸ್ತೆ ಬದಿಯ ಬರೆಗೆ ಡಿಕ್ಕಿಯಾದ ಕಾರು; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ಸುಳ್ಯ: ದ.ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಅದೇ ರೀತಿ ಅಪಘಾತಗಳ ಸಂಖ್ಯೆ ಕೂಡಾ ಹೆಚ್ಚಾಗಿದೆ. ಕುಂಬಕ್ಕೊಡಿನಲ್ಲಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಂಬಕ್ಕೊಡು ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಅಲ್ಲಿಂದ ಮುಂದಕ್ಕೆ ಕಾರು ಚಲಿಸಿ ರಸ್ತೆ ಬದಿಯ ಬರೆಗೆ ಡಿಕ್ಕಿ…
