ಕಾಸರಗೋಡು: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ…