Tag: Accidental death

ಈಜುಕೊಳದಲ್ಲಿ ಮೂವರು ಯುವತಿಯರ ಸಾವು – ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು

ಮಂಗಳೂರು ನವೆಂಬರ್ 17: ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ…

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆ; ಕೆದಿಲದಲ್ಲಿ ಸಿಡಿಲಾಘಾತಕ್ಕೆ ಬಾಲಕ ಬಲಿ

ಭಾನುವಾರ (ನವೆಂಬರ್‌ 17ರ) ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಪುತ್ತೂರು, ಕಡಬ, ಬಂಟ್ವಾಳ ಹಾಗೂ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿಯೂ ಸಂಜೆ ವೇಳೆ…

ಚಲಿಸುತ್ತಿದ್ದ ರೈಲಿನ ಎದುರು ‘ರೀಲ್ಸ್’ ಮಾಡಲು ಹೋಗಿ ಬಾಲಕನ ದೇಹ ಛಿದ್ರ ಛಿದ್ರ : ಭಯಾನಕ ವಿಡಿಯೋ ವೈರಲ್..!

ರೈಲಿನ ಎದುರು ಟಿಕ್ ಟಾಕ್ ಮಾಡಲು ಹೋಗಿ ಬಾಲಕ ದುರಂತ ಅಂತ್ಯ ಘಟನೆ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಕೆಲವು ಸೆಕೆಂಡುಗಳ ವೀಡಿಯೊ ಮೂಲಕ ಜನಪ್ರಿಯವಾಗಲು, ಜೀವವನ್ನು ಅಪಾಯಕ್ಕೆ ತಳ್ಳುವುದು ಎಷ್ಟರ ಮಟ್ಟಿಗೆ ನ್ಯಾಯ? ಖ್ಯಾತಿಗಿಂತ ಜೀವ ಹೆಚ್ಚು ಮೌಲ್ಯಯುತವಾಗಿದೆ.…

6 ತಿಂಗಳ ಮಗುವಿನ ಅಂಗಾಂಗಗಳನ್ನೇ ತಿಂದ ಇಲಿಗಳು!- ತಂದೆಗೆ 16 ವರ್ಷ ಜೈಲು

ಇಲಿಗಳು ಕೇವಲ ಆರು ತಿಂಗಳ ಮಗುವಿನ ಅಂಗಾಂಗಳನ್ನೇ ತಿಂದು ವಿರೂಪಗೊಳಿಸಿದ ಭಯಾನಕ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಮನೆಯನ್ನು ಅತ್ಯಂತ ಕೆಟ್ಟ ಸ್ಥಿತಿಯಲ್ಲಿರಿಸಿ, ಇಲಿಗಳ ರಾಶಿಯಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ತಂದೆಗೆ ಬರೋಬ್ಬರಿ 16 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ವಿಧಿಸಲಾಗಿದೆ.…

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…

Himachal Pradesh: 13 ವರ್ಷದ ಬಾಲಕನ ಪ್ರಾಣ ಕಸಿದ ಬಲೂನ್, ಇಲ್ಲಿದೆ ಸ್ಟೋರಿ

ನಿಮ್ಮ ಮಗು ಬಲೂನ್‌ ಜೊತೆ ಆಟವಾಡಲು ಇಷ್ಟಪಡುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಸಣ್ಣ ಬಲೂನ್ 13 ವರ್ಷದ ಮಗುವಿನ ಜೀವವನ್ನು ಬಲಿ ಪಡೆದಿದೆ. 2 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ನೇಣು ಬಿಗಿದುಕೊಂಡಿದ್ದ ಮಗು ಕೊನೆಗೂ ಸಾವನ್ನಪ್ಪಿದೆ. ಮಾಹಿತಿ…

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…

ಏರ್ಪೋರ್ಟ್ ಬಳಿಯೇ ವಿಮಾನ ಪತನ- 18 ಮಂದಿ ಸಜೀವ ದಹನ

ಕಾಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಶೌರ್ಯ ಏರ್‌ ಲೈನ್ಸ್‌ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಸಜೀವವಾಗಿ ದಹನವಾಗಿದ್ದು, ಪೈಲಟ್‌ ಮಾತ್ರ ಬದುಕುಳಿದಿರುವ ಘಟನೆ ಬುಧವಾರ (ಜು.24) ನಡೆದಿದೆ ಎಂದು ವರದಿ ತಿಳಿಸಿದೆ.…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.