ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು
ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…
ಅಂಗೈಯಲ್ಲಿ ನಮ್ಮ ಸುಳ್ಯ
ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್ ಮೃತ ಪಟ್ಟ ಮಗು ಎಂದು ಗುರುತಿಸಲಾಗಿದೆ. ಮಾಂಙಾಡ್ ನ ಸಂಬಂಧಿಕರ…
ನಿಮ್ಮ ಮಗು ಬಲೂನ್ ಜೊತೆ ಆಟವಾಡಲು ಇಷ್ಟಪಡುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಸಣ್ಣ ಬಲೂನ್ 13 ವರ್ಷದ ಮಗುವಿನ ಜೀವವನ್ನು ಬಲಿ ಪಡೆದಿದೆ. 2 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ನೇಣು ಬಿಗಿದುಕೊಂಡಿದ್ದ ಮಗು ಕೊನೆಗೂ ಸಾವನ್ನಪ್ಪಿದೆ. ಮಾಹಿತಿ…
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…
ಕಾಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಶೌರ್ಯ ಏರ್ ಲೈನ್ಸ್ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಸಜೀವವಾಗಿ ದಹನವಾಗಿದ್ದು, ಪೈಲಟ್ ಮಾತ್ರ ಬದುಕುಳಿದಿರುವ ಘಟನೆ ಬುಧವಾರ (ಜು.24) ನಡೆದಿದೆ ಎಂದು ವರದಿ ತಿಳಿಸಿದೆ.…
ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ…
ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ…
ಉತ್ತರ ಕನ್ನಡ, ಜು.16: ಅಂಕೋಲಾ(Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರ ಮೃತ ದೇಹಗಳಿಗಾಗಿ ಎನ್ಡಿಆರ್ಎಫ್ (NDRF) ಶೋಧ ಕಾರ್ಯ ಮುಂದುವರೆಸಿದೆ. ಇನ್ನು ಈ…
ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ. ನಿಗಿ ನಿಗಿ ಕೆಂಡದಲ್ಲಿ…
ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ಹರೀಶ (32) ಮೃತ ದುರ್ದೈವಿ.ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್…
ನ್ಯೂಸ್ ನೀಡಲು ಸಂಪರ್ಕಿಸಿ