Tag: Accidental death

ನೈಜೀರಿಯಾದಲ್ಲಿ ಶಾಲೆ ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು

ತರಗತಿ ನಡೆಯುತ್ತಿರುವಾಗ ಎರಡು ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು…

ಮುಂಬೈ: ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಐವರು..!

ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ ಐದು ಮಂದಿ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಒಟ್ಟು ಏಳು ಜನರು ನೀರಿನಲ್ಲಿ ಕೊಚ್ಚಿಹೋಗಿದ್ದರೂ, ಅವರಲ್ಲಿ ಇಬ್ಬರು ದಡ ಸೇರುವಲ್ಲಿ…