ಸುಳ್ಯ : ಪ್ರಪ್ರಥಮ ಬಾರಿಗೆ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ – ಫೆ.16ರಂದು ನಡೆಯಲಿರುವ ಮೊದಲ ಆಡಿಷನ್
ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್‌ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ)…