Tag: Actor Vijay

ಚೆನ್ನೈನಲ್ಲಿ ಖ್ಯಾತ ನಟ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ; ಕಿಡಿಗೇಡಿ ವಿರುದ್ಧ ತೀವ್ರಗೊಂಡ ಆಕ್ರೋಶ

ಡಿಸೆಂಬರ್ 28ರಂದು ನಿಧನರಾದ ತಮಿಳು ಹಿರಿಯ ನಟ, ರಾಜಕಾರಣಿ ವಿಜಯ್‌ಕಾಂತ್ (Vijayakanth) ಅವರ ಅಂತಿಮ ದರ್ಶನಕ್ಕೆ ಚೆನ್ನೈನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಆಗಮಿಸಿದ್ದ ತಮಿಳು ಸ್ಟಾರ್ ನಟ ದಳಪತಿ ವಿಜಯ್ ಮೇಲೆ ಯಾರೋ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದು, ಅದು ಭಾರೀ ದೊಡ್ಡ…

ಇನ್ಸ್ಟಾಗ್ರಾಮ್ನಲ್ಲಿ ದಾಖಲೆ ಸೃಷ್ಟಿಸಿದ ದಳಪತಿ ವಿಜಯ್; ಒಂದೇ ದಿನದಲ್ಲಿ ಮೋಡಿ ಮಾಡಿದ ನಟ

Thalapathy Vijay: ಈ ದಿನಗಳಲ್ಲಿ ಸಾಮಾಜಿಕ ಜಾಲತಾಣ ಬಳಸದವರು ಬಹಳ ವಿರಳ, ಅದರಲ್ಲೂ ಇನ್ಸ್ಟಾಗ್ರಾಮ್ ಬಳಸದ ಸೆಲೆಬ್ರಿಟಿಗಳು ಬೆರಳೆಣಿಕೆಯಷ್ಟೇ, ಇದೀಗ ಇನ್ಸ್ಟಾಗ್ರಾಮ್‌ನಲ್ಲಿ ದಳಪತಿ ವಿಜಯ್ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಹೌದು 2023 ನೇ ಏಪ್ರಿಲ್ 3 ರಂದು 11:36am ಕ್ಕೆ ವಿಜಯ್…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ