ನಟ ಆದಿ ಲೋಕೇಶ್ ಸುಳ್ಯ ಭೇಟಿ – ಜೇಸಿಐ ಭಾರತ ವಲಯ 15ರ ವಲಯ ಉಪಾಧ್ಯಕ್ಷರಾದ ಲತಾಶ್ರೀ ಸುಪ್ರೀತ್ ಮೋoಟಡ್ಕ ಗೌರವ ಸನ್ಮಾನ

ಕನ್ನಡ ಚಿತ್ರರಂಗದ ಖ್ಯಾತ ನಟ ಆದಿ ಲೋಕೇಶ್ ರವರು ಮಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ನ.2ರಂದು ಸಂಜೆ ಗಾಂಧಿನಗರದ ಡಿಲೈಟ್ ಕೆಫೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇಸಿಐ ಭಾರತ ವಲಯ 15ರ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋoಟಡ್ಕರವರನ್ನು ಆದಿ ಲೋಕೇಶ್ ರವರು ಸನ್ಮಾನಿಸಿ ಗೌರವಿಸಿದರು.ಅಲ್ಲದೆ ಪಯಸ್ವಿನಿ ಜೇಸಿಐಯವರ ಅಭಿಯಾನವಾದ ಸ್ಟೀಲ್ ಬಾಟಲ್ ವಿತರಣೆಯ ಬಗ್ಗೆ ಮೆಚ್ಚುಗೆ ಮಾತನಾಡಿ ಅಲ್ಲೇ ಪ್ಲಾಸ್ಟಿಕ್ ಬಾಟಲ್ ನಲ್ಲಿದ್ದ ನೀರನ್ನು ಸ್ಟೀಲ್ […]

Read More