ಅಡ್ಕಾರು: ನಿಯಂತ್ರಣ ತಪ್ಪಿ ಪಲ್ಟಿಯಾದ ಡಸ್ಟರ್ ಕಾರು..! ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!
ಅಡ್ಕಾರಿನಲ್ಲಿ ಡಸ್ಟರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು(ಜೂ.16) ನಡೆದಿದೆ. ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.