ಮಂಗಳೂರು: ಅಡ್ಯಾರ್ ಕಣ್ಣೂರು ಬಳಿ ಗ್ಯಾಸ್ ಲಾರಿ ಪಲ್ಟಿ – ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ಭಾರಿ ವಾಹನ ಸಂಚಾರಸ್ತಬ್ದಗೊಂಡು, ಟ್ರಾಫಿಕ್ ಜಾಮ್ ಉಂಟಾದ ಘಟನೆ ವರದಿಯಾಗಿದೆ. ಘಟನೆಯ ವಿವರ: ಮಂಗಳೂರು ಕಡೆಯಿಂದ ತೆರಳುತ್ತಿದ್ದ ಗ್ಯಾಸ್ ಲಾರಿಯು ಅಡ್ಯಾರ್ ಕಣ್ಣೂರು ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ. ಸಂಚಾರ ಅಸ್ತವ್ಯಸ್ತ: ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ […]
Read More