ನನ್ನ ಕೊನೆ ಮಾತು ಹೇಳಲೇ? ವಿಮಾನ ದುರಂತಕ್ಕೂ ಮುನ್ನ ಪ್ರಯಾಣಿಕನ ಮನಕಲುಕಿದ ಸಂದೇಶ!
ದಕ್ಷಿಣ ಕೊರಿಯಾದಲ್ಲಿ ನಡೆದ ವಿಮಾನ ದುರಂತದ ಒಂದೊಂದು ಕಣ್ಣೀರ ಕತೆಗಳು ಹೊರಬರುತ್ತಿದೆ. 181 ಪ್ರಯಾಣಿಕರ ಹೊತ್ತು ಸಾಗಿದ ವಿಮಾನ ಅಪಘಾತಕ್ಕೀಡಾಗಿ 179 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಬದುಕುಳಿದಿದ್ದಾರೆ. ಹಕ್ಕಿ ವಿಮಾನಕ್ಕೆ ಡಿಕ್ಕಿ ಹೊಡೆದ ಬೆನ್ನಲ್ಲೇ ವಿಮಾನದ ನಿಯಂತ್ರಣ ಕಳೆದುಕೊಂಡಿದೆ. ಎಂಜಿನ್ ಹಾಗೂ…