ಶಾಲಾ ಮಕ್ಕಳಿಗೆ ಉಚಿತ ಪೌಷ್ಠಿಕ ಆಹಾರ ನೀಡಲು ಮುಂದಾದ ಅಜೀಂ ಪ್ರೇಮ್ಜಿ ಫೌಂಡೆಶನ್
ಬೆಂಗಳೂರು: ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೆ ವೇಳೆ ಮಾತನಾಡಿದ ಅವರು ಮಾನಸಿಕ ಆರೋಗ್ಯ ಮತ್ತು…