ಆಲೆಟ್ಟಿ: ಯಶಸ್ವಿಯಾಗಿ ಜರುಗಿದ ‘ಪ್ರಜಾಸೇವೆ’ ಕಾರ್ಯಕ್ರಮ

ಭೇದಭಾವವಿಲ್ಲದೆ, ಸಮಾನತೆಯಿಂದ ಬಡವರ ಸೇವೆಯೇ ‘ಪ್ರಜಾಸೇವೆಯ’ ಮುಖ್ಯ ದ್ಯೇಯ – ಟಿ.ಎಂ. ಶಾಹೀದ್ ತೆಕ್ಕಿಲ್ ಸುಳ್ಯ: ಆಲೆಟ್ಟಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ‘ಪ್ರಜಾಸೇವೆ’ ಕಾರ್ಯಕ್ರಮವು ಅ.31 ರಂದು ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ಮಾತನಾಡಿ, ಸರ್ಕಾರದ ಜನಪರ ಯೋಜನೆಗಳು ಮತ್ತು ‘ಪ್ರಜಾಸೇವೆ’ ವ್ಯವಸ್ಥೆಯ ಮಹತ್ವವನ್ನು ವಿವರಿಸಿದರು. ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಮತ್ತು ಆಡಳಿತವನ್ನು ಜನರ ಮನೆ […]

Read More