nLight Academy ಪೂರ್ವ ವಿದ್ಯಾರ್ಥಿ ಸಂಗಮ:ನೂತನ ಸಮಿತಿ ಅಸ್ಥಿತ್ವಕ್ಕೆ
ಗಾಂಧಿನಗರದ ಪಿ.ಎ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ SSLC ವಿದ್ಯಾರ್ಥಿಗಳ ಶೈಕ್ಷಣಿಕ ತರಬೇತಿ ಕೇಂದ್ರ nLight Academy ಇದರ ಪೂರ್ವ ವಿದ್ಯಾರ್ಥಿಗಳ ಸಭೆಯು ಡಿಸೆಂಬರ್ 23 ರಂದು ಸಂಸ್ಥೆಯ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರೇರಣೆಯ…