ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಸಾರ್ಥಕ ಸೇವೆ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗೌರವಿಸಿದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು.
ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್…