ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ ತೆಕ್ಕಿಲ್ ಶಾಲೆಯಲ್ಲಿ ನಡೆಯಿತು. ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್, ಅಧ್ಯಕ್ಷರಾದ ಉನೈಸ್ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಅಂಬೇಡ್ಕರ್ ಸಾಧನೆಗಳನ್ನು ಮತ್ತು ಜೀವನಾದರ್ಶಗಳನ್ನು…