Tag: Ambulance

ನಕ್ಸಲ್ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ!

ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಹೌದು ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ…

7ನೇ ವೇತನ ಆಯೋಗದ ಶಿಫಾರಸ್ಸಿನ ಹೆಚ್ಚುವರಿ ಸಂಬಳದ ಸಂಪೂರ್ಣ ಹಣವನ್ನ ಆಂಬುಲೆನ್ಸ್ ಸೇವಾ ಯೋಜನೆಗೆ ನೀಡಿದ ಸುಳ್ಯ ಕ್ಷೇತ್ರ ಶಿಕ್ಷಣಧಿಕಾರಿ ಕಚೇರಿ ಸಿಬ್ಬಂದಿ ಶಿವಪ್ರಸಾದ್ ಕೆ. ವಿ.

7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬುಲೆನ್ಸ್ ಮತ್ತು…

ಗುಂಡ್ಯ: ಅಂಬ್ಯುಲೆನ್ಸ್ ಅಫಘಾತ- ಅಪಾಯದಿಂದ ಪಾರು

ಗುಂಡ್ಯ: ಅಂಬ್ಯುಲೆನ್ಸ್ ಒಂದು‌ ಅಪಘಾತವಾದ ಘಟನೆ ಗುಂಡ್ಯ ಬಳಿ ವರದಿಯಾಗಿದೆ. ರೋಗಿಯೊಬ್ಬರನ್ನು ಹಾಸನದಲ್ಲಿ ಬಿಟ್ಟು ಹಿಂತಿರುಗುವ ವೇಳೆ, ಚಾಲಕನ‌ನಿಯಂತ್ರಣ ತಪ್ಪಿ ಲಾರಿಯೊಂದಕ್ಕೆ ಡಿಕ್ಕಿ ಹೊಢದಿದೆ. AIKMCC ಯ‌ ಅಧೀನದಲ್ಲಿರುವ ಅಂಬ್ಯುಲೆನ್ಸ್ ಆಗಿದ್ದ ಚಾಲಕ ಡ್ರೈವರ್ ಮುಕ್ವೆ ಸಣ್ಣಪುಟ್ಟ ಗಾಯದಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ

ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು.…

ಕರ್ನಾಟಕದ ಮೊಟ್ಟ ಮೊದಲ ‘ಸಮುದ್ರ ಆಂಬ್ಯುಲೆನ್ಸ್’ ಸೇವೆ – ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಆರಂಭ

ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಲವು ವರ್ಷಗಳ ಬೇಡಿಕೆ ಈಡೇರಿಕೆಗೆ ಮುಂದಾಗಿರುವ ಸರ್ಕಾರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಕರಾವಳಿಯ ಮೀನುಗಾರರು ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ಆಂಬ್ಯುಲೆನ್ಸ್‌ ಸೇವೆ ಆರಂಭಿಸುವಂತೆ ಹಲವು ವರ್ಷಗಳಿಂದ…