ಗಡಿ ದಾಟಿ ಅಕ್ರಮವಾಗಿ ಅಮೆರಿಕ ಪ್ರವೇಶ – ಒಂದು ವರ್ಷದಲ್ಲಿ 96,917 ಮಂದಿ ಭಾರತೀಯರ ಬಂಧನ
ವಾಷಿಂಗ್ಟನ್: ಗಡಿ ದಾಟಿ ಅಕ್ರಮವಾಗಿ ಅಮೆರಿಕ (America) ಪ್ರವೇಶಿಸುತ್ತಿದ್ದ 96,917 ಮಂದಿ ಭಾರತೀಯರನ್ನು (Indians) ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ ಎಂದು ಯುಎಸ್ ಕಸ್ಟಮ್ಸ್ & ಬಾರ್ಡರ್ ಪ್ರೊಟೆಕ್ಷನ್ ದತ್ತಾಂಶವು ತಿಳಿಸಿದೆ. 2022 ರ ಅಕ್ಟೋಬರ್‌ನಿಂದ 2023 ರ ಸೆಪ್ಟೆಂಬರ್ ವರೆಗೆ…