Tag: Animal died

ಅಜ್ಜಾವರ: ಉರುಳಿಗೆ ಸಿಲುಕಿ ಚಿರತೆ ಸಾವು

ಸುಳ್ಯ: ಚಿರತೆಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದೆ.ಪಡ್ಡಂಬೈಲು ಎಂಬಲ್ಲಿ ಸುಮಾರು ಒಂದೂವರೆ ವರ್ಷದ ಚಿರತೆ ಉರುಳಿಗೆ ಸಿಲುಕಿ ಸಾವನ್ನಪ್ಪಿದೆ. ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಸಾವನಪ್ಪಿರುವ ಚಿರತೆ ಮರಣೋತ್ತರಪರೀಕ್ಷೆ ನಡೆಸಿದ್ದಾರೆ. ವನ್ಯ ಜೀವಿ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ