Tag: ankola

ಕಬಡ್ಡಿ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಮತ್ತೋರ್ವ ಯುವಕ ಸಾವು

ಅಂಕೋಲಾ: ಕಬಡ್ಡಿ ಆಟ ಆಡುತ್ತಿರುವಾಗಲೇ ಮತ್ತೋರ್ವ ಯುವಕ ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ಅವರ್ಸಾದಲ್ಲಿ ಭಾನುವಾರ ನಡೆದಿದೆ. ಬಾಸ್ಕೋಡದ ಸುದರ್ಶನ ವಿನಾಯಕ ಆಗೇರ (22) ಮೃತ ಯುವಕ. ಅವರ್ಸಾದ ಶ್ರೀ ಕಾತ್ಯಾಯನಿ ಯುವಕ ಸಂಘದಿಂದ ಆಗೇರ ಸಮಾಜದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ…

ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದೀಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಮಹಿಳೆ ಹನುಮಂತ ಗೌಡ(61)…

ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ…

ಅಂಕೋಲಾ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 6 ಜನರ ಮೃತದೇಹಗಳು ಪತ್ತೆ, ಉಳಿದವರಿಗಾಗಿ ಮುಂದುವರಿದ ಶೋಧ

ಉತ್ತರ ಕನ್ನಡ, ಜು.16: ಅಂಕೋಲಾ(Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರ ಮೃತ ದೇಹಗಳಿಗಾಗಿ ಎನ್ಡಿಆರ್ಎಫ್ (NDRF) ಶೋಧ ಕಾರ್ಯ ಮುಂದುವರೆಸಿದೆ. ಇನ್ನು ಈ…