ಅರಂತೋಡು ಎಸ್ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಮಹಾಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಮಹಾಸಭೆಯು ಅರಂತೋಡು ಮಸೀದಿ ವಠಾರದಲ್ಲಿ ಸೆ. 17 ರಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆಯ ಅಧ್ಯಕ್ಷರಾದ ಜುಬೇರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬದ್ರಿಯಾ ಜುಮಾ ಮಸೀದಿ ಖತೀಬ್ ಆಸಿಫ್ ಆಜ್ಹರಿ ದುವ ನೆರವೇರಿಸಿದರು .ಚುನಾವಣಾ ಅಧಿಕಾರಿಯಾಗಿ ಅಬ್ದುಲ್ಲ ಫೈಝಿ,ಸಂಪನ್ಮೂಲ ವ್ಯಕ್ತಿಗಳಾಗಿ ಅಕ್ಬರ್ ಕರಾವಳಿ ಭಾಗವಹಿಸಿದರು .ಲೆಕ್ಕಪತ್ರ ಮಂಡನೆಯನ್ನು ಶಾಖೆಯ ಪ್ರಧಾನ ಕಾರ್ಯದರ್ಶಿ ಸಂಸುದ್ದೀನ್ ರವರು ಮಂಡಿಸಿದರು. ವೇದಿಕೆಯಲ್ಲಿ […]

Read More

ಸುಳ್ಯ: ಡಿ.ಜೆ. ಫ್ರೆಂಡ್ಸ್ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಮಂಜುನಾಥ್ ಕೆ.ಪಿ.

ಸುಳ್ಯ (ಸೆ. 13): ‘ಡಿ.ಜೆ. ಫ್ರೆಂಡ್ಸ್ ಸುಳ್ಯ’ ಸಂಘಟನೆಯ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕೆ.ಪಿ. ಅವರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪಟ್ಟಿ: ಸಂಘಟನೆಯ ಸಮಾಜಮುಖಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಮುನ್ನಡೆಸುವ ಉದ್ದೇಶದಿಂದ ಈ ನೂತನ ಸಮಿತಿಯನ್ನು ರಚಿಸಲಾಗಿದ್ದು, ನಿಯೋಜಿತ ಪದಾಧಿಕಾರಿಗಳಿಗೆ ಸಂಘಟನೆಯ ಸದಸ್ಯರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.

Read More

ಸುಳ್ಯ: ಸೆಪ್ಟೆಂಬರ್ 13ರಂದು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವಾರ್ಷಿಕ ಮಹಾಸಭೆ

ಸುಳ್ಯ: ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 13, 2026ರ ಆದಿತ್ಯವಾರ ಬೆಳಿಗ್ಗೆ 10:30ಕ್ಕೆ ಸರಿಯಾಗಿ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಲಿದೆ.ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಮಾಧವ ಗೌಡ ಬಿ.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನೆರವೇರಲಿದೆ.ಸಭೆಯ ಕಾರ್ಯಕ್ರಮಗಳು:

Read More