Tag: ansariya gulf auditorium

ಸಯ್ಯದುಲ್ ಉಲಮಾ ಅಸ್ಸಯ್ಯದ್‌ ಜಿಫ್ರಿ ಮುತ್ತುಕೋಯ ತಂಙಳ್ ನಾಳೆ‌ ಸುಳ್ಯಕ್ಕೆ

ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್‌ ಜಿಫ್ರಿ ಮುತ್ತುಕೋಯ ತಂಙಳ್ ರವರು ಅನ್ಸಾರಿಯಾ ಗಲ್ಫ್ ಅಡಿಟೋರಿಯಂ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದಲ್ಲಿ ಅನಿವಾರ್ಯ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಾಳೆ ಡಿ.5 ರಂದು ಸುಳ್ಯ ಅನ್ಸಾರಿಯಾ ಭೇಟಿ ನೀಡಲಿದ್ದಾರೆ…

ಸುಳ್ಯದಲ್ಲಿ ಲೋಕಾರ್ಪಣೆಗೊಂಡ ಕನಸಿನ ಕೂಸು “ಅನ್ಸಾರಿಯ ಗಲ್ಫ್ ಆಡಿಟೋರಿಯಂ”, ಬದ್ರುಸ್ಸಾದಾತ್ ಸಯ್ಯದ್ ಕಡಲುಂಡಿ ತಂಙಳ್ ರಿಂದ ಉದ್ಘಾಟನೆ.

ಸುಳ್ಯದ ಜಟ್ಟಿಪಳ್ಳದ ನಾವೂರು ರಸ್ತೆಯ ಅನ್ಸಾರಿಯಾ ಎಜ್ಯುಕೇಷನ್‌ ಸೆಂಟ‌ರ್ ಸಮೀಪ ನೂತನವಾಗಿ ನಿರ್ಮಾಣವಾದ ಅತ್ಯಾಧುನಿಕ ಹಾಗೂ ಸುಸಜ್ಜಿತ ಸಭಾಂಗಣ ‘ಗಲ್ಫ್ ಅಡಿಟೋರಿಯಂ ನ.29ರಂದು ಲೋಕಾರ್ಪಣೆಗೊಂಡಿತು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಬದುರು ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಬುಖಾರಿ ತಂಜಳ್ ಕಡಲುಂಡಿ…