ಸುಳ್ಯದಲ್ಲಿ ಲೋಕಾರ್ಪಣೆಗೊಂಡ ಕನಸಿನ ಕೂಸು “ಅನ್ಸಾರಿಯ ಗಲ್ಫ್ ಆಡಿಟೋರಿಯಂ”, ಬದ್ರುಸ್ಸಾದಾತ್ ಸಯ್ಯದ್ ಕಡಲುಂಡಿ ತಂಙಳ್ ರಿಂದ ಉದ್ಘಾಟನೆ.
ಸುಳ್ಯದ ಜಟ್ಟಿಪಳ್ಳದ ನಾವೂರು ರಸ್ತೆಯ ಅನ್ಸಾರಿಯಾ ಎಜ್ಯುಕೇಷನ್ ಸೆಂಟರ್ ಸಮೀಪ ನೂತನವಾಗಿ ನಿರ್ಮಾಣವಾದ ಅತ್ಯಾಧುನಿಕ ಹಾಗೂ ಸುಸಜ್ಜಿತ ಸಭಾಂಗಣ ‘ಗಲ್ಫ್ ಅಡಿಟೋರಿಯಂ ನ.29ರಂದು ಲೋಕಾರ್ಪಣೆಗೊಂಡಿತು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಬದುರು ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಬುಖಾರಿ ತಂಜಳ್ ಕಡಲುಂಡಿ…