ಟಿಕೆಟ್‌ಗಾಗಿ ಬೇಡಿಕೆ ಇಡಬೇಡಿ’; ಗೆಳೆಯರ ಬಳಿ ವಿಶೇಷ ಮನವಿ ಮಾಡಿದ ವಿರಾಟ್- ಅನುಷ್ಕಾ..!
ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ (ICC World Cup 2023) ಈಗಾಗಲೇ ವೇದಿಕೆ ಸಿದ್ದವಾಗಿದೆ. ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಫೈನಲಿಸ್ಟ್ಗಳಾದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ (England vs New Zealand) ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಕದನಕ್ಕಾಗಿ ಅಹಮದಾಬಾದ್ನ…