ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಸುವರ್ಣ ಮಹೋತ್ಸವ ಸಂಭ್ರಮ; ಸುವರ್ಣ ಮಹೋತ್ಸವದ ಕಛೇರಿ ಉದ್ಘಾಟನೆ
ಅರಂತೋಡು: ಬದ್ರಿಯಾ ಜುಮ್ಮಾ ಮಸೀದಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಐತಿಹಾಸಿಕ ಸಾಮಾಜಿಕ-ಧಾರ್ಮಿಕ ಸಂಸ್ಥೆ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (ರಿ.) ಇದೀಗ ತನ್ನ ಸಾರ್ಥಕ 50 ವರ್ಷಗಳ ಸೇವೆಯನ್ನು ಪೂರೈಸಿ ಸುವರ್ಣ ಮಹೋತ್ಸವದ (Golden Jubilee – 1976-2026) ಸಂಭ್ರಮಾಚರಣೆಗೆ ಸಜ್ಜಾಗಿದೆ. 1976ರಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ದಿವಂಗತ ಅರಂತೋಡು ಟಿ.ಎಂ. ಬಾಬಾ ಹಾಜಿ ಹಾಗೂ ಕಾರ್ಯದರ್ಶಿಯಾಗಿ ದಿವಂಗತ ಅಹ್ಮದ್ ಕುಂಞ ಪಟೇಲ್ ಅವರು ಸೇವೆ ಸಲ್ಲಿಸಿ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದ್ದರು. […]
Read More