ಸುಳ್ಯ ಎ.ಪಿ.ಎಂ.ಸಿ. ಮಾಜಿ ನಿರ್ದೇಶಕ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿ ನಿಧನ
ಸುಳ್ಯ: ಸುಳ್ಯ ಎ.ಪಿ.ಎಂ.ಸಿ.ಯ ಮಾಜಿ ನಿರ್ದೇಶಕರು ಹಾಗೂ ಐವರ್ನಾಡು ಸಹಕಾರಿ ಸಂಘದ ಮಾಜಿ ನಿರ್ದೇಶಕರಾದ, ಐವರ್ನಾಡು ಗ್ರಾಮದ ನೆಕ್ರಿಪ್ಪಾಡಿ ಕುಟುಂಬದ ಹಿರಿಯರಾದ ನೆಕ್ರಪ್ಪಾಡಿ ಕೃಷ್ಣಪ್ಪ ಗೌಡ (88 ವರ್ಷ) ಅವರು ವಯೋಸಹಜ ಅಸೌಖ್ಯದಿಂದ ನವೆಂಬರ್ 10ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಸಾರ್ವಜನಿಕ ಹಾಗೂ ಸಾಮಾಜಿಕ ಸೇವೆ: ಕೃಷ್ಣಪ್ಪ ಗೌಡರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಐವರ್ನಾಡು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಪಾಲೆಪ್ಪಾಡಿ ಇವೆರ್ ಉಳ್ಳಾಕುಲು ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ಸಮಾಜಕ್ಕೆ ಅಮೂಲ್ಯ ಸೇವೆಯನ್ನು ಸಲ್ಲಿಸಿದ್ದರು. ಅಲ್ಲದೆ, […]
Read More