ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು: ವಾರ್ಷಿಕ ಮಹಾಸಭೆ ಹಾಗೂ 2024-25 ನೂತನ ಸಮಿತಿ ರಚನೆ
ಅರಂಬೂರು : ಇಲ್ಲಿನ ಯುವಕರ ಸಂಘಟನೆಯಾದ ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 29 ರಂದು ಅರಂಬೂರು ಮದ್ರಸಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಕುಂಞ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಷಿಕ…