ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಅರಂಬೂರು ವಲಯದ ಗೌಡ ಬಾಂಧವರಿಗೆ ವಿವಿಧ ಸ್ಪರ್ಧೆಗಳೊಂದಿಗೆ “ಗದ್ದೆಯಲ್ಲಿ ಒಂದು ದಿನ” ಕಾರ್ಯಕ್ರಮ ಜೂನ್ 21ರಂದು ಅರಂಬೂರು ಗದ್ದೆಬೈಲುನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಅಪ್ಪಯ್ಯ ಗೌಡ ಪಡ್ಪು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ…
