ಅರಂತೋಡು: ಅರಂತೋಡು ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ನಡೆಯಿತು. ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ನಿಯೋಜಿತ ಅಧ್ಯಕ್ಷರಾದ…