ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬದ್ರಿಯಾ ಜುಮ್ಮಾ ಮಸೀದಿ, ನುಸ್ರತುಲ್ ಇಸ್ಲಾಂ ಮದರಸ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅರಂತೋಡು ಇದರ ಜಂಟಿ ಆಶ್ರಯದಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬ್ ರಾದ ಬಹು…
