Tag: Aranthodu

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್…

ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ 5 ನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್…

ಅರಂತೋಡು ನಿವಾಸಿ ಹಾಜಿಃ ಅಹಮ್ಮದ್ ಕುಂಞ ಪಟೇಲ್ ರವರು ನಿಧನ

ಅರಂತೋಡು ಗ್ರಾಮದ ಹಿರಿಯ ವ್ಯಾಪಾರಿ ಹಾಜಿ ಅಹಮದ್ ಪಟೇಲ್( 82 )ವ ಅವರು ಅಲ್ಪಕಾಲ ಅಸೌಖ್ಯದಿಂದ ಮನೆಯಲ್ಲಿ ಡಿ.13 ರಂದು ಮುಂಜಾನೆ ನಿಧನರಾದರು. ಅವರು ಅರಂತೋಡು ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್…

ಅರಂತೋಡು: ಇಬ್ರಾಹಿಂ ಕುಕ್ಕುಂಬಳ ನಿಧನ

ಸುಳ್ಯ :ಅರಂತೋಡಿನ ದಿವಂಗತ ಪಟೇಲ್ ಖದೀಜಮ್ಮ ಮತ್ತು ದಿವಂಗತ ಅಹಮದ್ ಬ್ಯಾರಿ ಅವರ ಪುತ್ರ ಹಳೆಯ ವ್ಯಾಪಾರಿ ಹಾಗೂ ಕೃಷಿಕರಾಗಿದ್ದ ಇಬ್ರಾಹಿಂ ಕುಕ್ಕುಂಬಳ (86 ವರ್ಷ) ಇಂದು ಅರಂತೋಡಿನಲ್ಲಿ ನಿಧನರಾದರು. 5 ಹೆಣ್ಣು 6 ಗಂಡು ಮಕ್ಕಳು ಮತ್ತು ಅಪಾರ ಅಭಿಮಾನಿ…

ದುಬೈ ಯಲ್ಲಿ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಕಾರ್ಯಕ್ರಮ

ದುಬೈ(namma sullia): ದುಬೈಯಲ್ಲಿ ಅನಿವಾಸಿ ಭಾರತೀಯ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಸಮಾರಂಭದ ಕಾರ್ಯಕ್ರಮನ 7ರಂದು ಅಲ್ ತವಾರ್ ಪಾರ್ಕ್ ದುಬೈ ಯಲ್ಲಿ ವಿಜೃಂಭಣೆಯಿಂದ ನೆರವೇರಿತು.ಸಮ್ಮಿಲನದ ಮುಖ್ಯ ಆಕರ್ಷಣೆಯಾಗಿ ಅಲ್ಪ ದಿವಸದ ಮಾಯಾ ನಗರಿ ದುಬೈ ಯ ವೀಕ್ಷಣೆಗೆ ಬಂದಿದ್ದ…

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಯವರಿಗೆ ವಿದಾಯ ಸಮಾರಂಭ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ನ 29ರಂದು ಅರಂತೋಡಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಅರಂತೋಡು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಅರಂತೋಡು nammasullia: ಇಲ್ಲಿನ ತೆಕ್ಕಿಲ್ ಹಾಲ್ ನ ಸಮೀಪ ತಿರುವಿನಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ಘಟನೆಯಿಂದ ಲಾರಿ ಜಖಂಗೊಂಡಿದ್ದು, ಉಡುಪಿ ನೊಂದಾಣಿ ಹೊಂದಿದ್ದ ಲಾರಿಯಾಗಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ…

ಅರಂತೋಡು: ಎಮಿರೇಟ್ ಆಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಪಂದ್ಯಾಟ; ಪ್ರಥಮ ಬ್ರದರ್ಸ್ ಬಾಕಿಲ, ಕಿಂಗ್ಸ್ ಉಬರಡ್ಕ ದ್ವಿತೀಯ

ಸುಳ್ಯ : ಅರಂತೋಡು ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ಆಶ್ರಯದಲ್ಲಿ 30 ಗಜಗಳ ಏಳು ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟವು ಅ.20 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟವನ್ನು…

SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ 2K24ಸಾಹಿತ್ಯೋತ್ಸವ ವಿದ್ಯಾರ್ಥಿ ಪ್ರತಿಭೆಗಳನ್ನು ಪತ್ತೆ ಹಚ್ಚಿ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಟಿ ಎಂ ಶಹಿದ್ ತೆಕ್ಕಿಲ್

SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಅಕ್ಟೋಬರ್ 20 ಆದಿತ್ಯವಾರ ತೆಕ್ಕಿಲ್ ಆಡಿಟೋರಿಯಂ ಅರಂತೋಡು ನಲ್ಲಿ ನಡೆಯಿತು, ಬೆಳಗ್ಗೆ 8:30 ಕ್ಕೆ ತೆಕ್ಕಿಲ್ ಪ್ರತಿಷ್ಠಾನ ಸ್ಥಾಪಕಾಧ್ಯಕ್ಷ ಹಾಗೂ KPCC ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿದರು, ನಂತರ ಉದ್ಘಾಟನಾ…

ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ

ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ…