Tag: arebashe

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ- ಸದಾನಂದ‌ ಮಾವಜಿ ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ…

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ‘ಗಡಿನಾಡು ಸುಳ್ಯ ಪರಿಸರದ ಭಾಷಾ ಪರಂಪರೆ’ ಕುರಿತು ಒಂದು ದಿನದ ವಿಚಾರ ಗೋಷ್ಠಿ

ಸುಳ್ಯ: ಇಲ್ಲಿನ ಪ್ರತಿಷ್ಠಿತ ನೆಹರೂ ಮೆಮೋರಿಯಲ್ ಕಾಲೇಜಿನ ಸುವರ್ಣ ಸಂಭ್ರಮದ (1976-2026) ಪ್ರಯುಕ್ತ, ದಿನಾಂಕ 25-02-2026 ರ ಬುಧವಾರದಂದು ವಿಶೇಷವಾದ ಒಂದು ದಿನದ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:30ಕ್ಕೆ ನೆಹರೂ ಮೆಮೋರಿಯಲ್ ಕಾಲೇಜಿನ ಸಭಾಭವನದಲ್ಲಿ (ಕುರುಂಜಿಬಾಗ್) ‘ಗಡಿನಾಡು ಸುಳ್ಯ ಪರಿಸರದ…

ಮೆಸ್ಕಾಂ ಅಧ್ಯಕ್ಷರಿಗೆ ಅರೆ ಭಾಷೆ ಅಕಾಡೆಮಿ ಅಧ್ಯಕ್ಷರಿಂದ ಗೌರವಾರ್ಪಣೆ

ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು, ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ…

ಮಾ.30ರಂದು ಆಲೆಟ್ಟಿಯ ಕುಡೆಕಲ್ಲಿನಲ್ಲಿ ‘ಅರೆಭಾಷಿಕರ ಐನ್ ಮನೆ ಐಸಿರಿ’ ಕಾರ್ಯಕ್ರಮ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ‌ಮಾ.21ರಂದು ನಡೆಯಿತು. ನಿವೃತ್ತ…

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎನ್.ಎಂ.ಸಿ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ

ಸುಳ್ಯ, ಮಾ.08; ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ಮಾರ್ಚ್ 8ರಂದು…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ

ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು…