ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ‘ಸೇನಾ’ ವಾಹನ ; ಐವರು ಸೈನಿಕರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (LoC) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ಐವರು ಸೈನಿಕರು ಹುತಾತ್ಮರಾಗಿದ್ದು, ಅನೇಕ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ…