Tag: arrested

ಖಾನಾಪುರದ ಪೊಲೀಸ್ ಠಾಣೆಯಲ್ಲಿ ಬಿಜೆಪಿ MLC `C.T. ರವಿ’ ತಲೆಗೆ ಪೆಟ್ಟು ಬಿದ್ದು ಗಾಯ.!

ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಸಿ.ಟಿ. ರವಿ ಅವರನ್ನು ಬೆಳಗಾವಿಯ ಖಾನಾಪುರದ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ತಡರಾತ್ರಿ 12 ಗಂಟೆ ಸುಮಾರಿಗೆ ಸಿ.ಟಿ. ರವಿ…

ಮಂಗಳೂರು – ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು, ಡಿಸೆಂಬರ್ 19: ನ್ಯೂ ಇಯರ್ ಪಾರ್ಟಿಗೋಸ್ಕರ ತರಿಸಿದ್ದ 9 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಎಂದು ಗುರುತಿಸಲಾಗಿದೆ. ಕುಳೂರು ನದಿ…

ಪುಷ್ಪ-2 ಸಿನಿಮಾ ವಿವಾದ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರಿಂದು ಇಂದು ಬೆಳಗ್ಗೆ ಪೊಲೀಸರು ಮನೆಯ ಬಳಿ ಹೋಗಿ ಅರೆಸ್ಟ್ ಮಾಡಿದ್ದಾರೆ. ಮಧ್ಯರಾತ್ರಿ…

ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ…

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಕಾಸರಗೋಡು: ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸ್ ತಂಡ; 3.5 ಕೋಟಿ ರೂ. ಮಾದಕ ವಸ್ತು ವಶಕ್ಕೆ

ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ…

ಹೈದರಾಬಾದ್​ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ

ತಮಿಳಿನ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್​ನಲ್ಲಿ ಇಂದು (ಸೆಪ್ಟೆಂಬರ್ 07) ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ…

ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

ಕೋಲ್ಕತ್ತಾ: ಕಳೆದ ತಿಂಗಳು ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ನನ್ನ (Sandip Ghosh) ಕೇಂದ್ರೀಯ ತನಿಖಾ ದಳ (CBI) ಸೋಮವಾರ…