ಯುವತಿ ಧ್ವನಿ ಎತ್ತಿದ ಬೆನ್ನಲ್ಲೇ ಬೆಂಗ್ಳೂರು ಬೀದಿಗಳಲ್ಲಿ ಮಹಿಳೆಯರ ವಿಡಿಯೋ ಸೆರೆಹಿಡಿಯುತ್ತಿದ್ದ ಯುವಕ ಅರೆಸ್ಟ್
ಅನುಮತಿ ಇಲ್ಲದೇ ಬೆಂಗಳೂರು ಬೀದಿಗಳಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುತ್ತಿರುವ ಬಗ್ಗೆ ಯುವತಿಯೊಬ್ಬಳು ಧ್ವನಿ ಎತ್ತಿದ ಕೂಡಲೇ 26 ವರ್ಷದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ನಗರದ ಇತರೆ…